ಪ್ರಕಟಣೆಗಳು 12-07-2020

ಸಾಧಾರಣ ಕಾಲದ 15ನೇ ಭಾನುವಾರ

  • 15-07-2020, ಬುಧವಾರ, ಸಂತ ಬೊನವೆನ್ಚರ್ ಸ್ಮರಣೆ
  • 16-07-2020, ಗುರುವಾರ, ಕಾರ್ಮೆಲ್‍ ಮಾತೆಯ ಹಬ್ಬ
  • ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.
  • ಬಲಿಪೂಜೆಯಲ್ಲಿ ಭಕ್ತಿಯಿಂದ ಹಾಡುತ್ತಾ ಭಾಗವಹಿಸಲು ಸಹಾಯ ಮಾಡಿದ ಗಾಯನವೃಂದದ ಸದಸ್ಯರಿಗೆ ವಂದನೆಗಳು.
  • ಬಲಿಪೂಜೆಗೆ ಎಲ್ಲಾ ವ್ಯವಸ್ಥೆ ಮಾಡಿದ ಕನ್ಯಾಭಗಿನಿಯರಿಗೆ ಮತ್ತು ಯುವಕ-ಯುವತಿಯರಿಗೆ ಕೃತಜ್ಞತೆಗಳು.
  • 13-07-2020, ಸೋಮವಾರ ಬಲಿಪೂಜೆ ಸಂಜೆ 6.30ಕ್ಕೆ ಇರುವುದು.

ಧನ್ಯವಾದಗಳು

ಸಹಿ/-