ಪ್ರಕಟಣೆಗಳು 06-12-2020

ಆಗಮನ ಕಾಲದ 2ನೇ ವಾರ

 • 07-12-2020, ಸೋಮವಾರ ಸಂತ ಅಂಬ್ರೋಸ್‍ರ ಸ್ಮರಣೆ
 • 08-12-2020, ಮಂಗಳವಾರ ಪರಿಶುದ್ಧ ಅಮಲೋದ್ಭವಿ ಕನ್ಯಾಮರಿಯಮ್ಮರ ಹಬ್ಬ
 • 12-12-2020, ಶನಿವಾರ ಗ್ವಾದಲೂಪೆಯ ಮಾತೆ ಮರಿಯಳ ಸ್ಮರಣೆ
 • ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.
 • ಬಲಿಪೂಜೆಯಲ್ಲಿ ಭಕ್ತಿಯಿಂದ ಹಾಡುತ್ತಾ ಭಾಗವಹಿಸಲು ಸಹಾಯ ಮಾಡಿದ ಗಾಯನ ವೃಂದದ ಸದಸ್ಯರಿಗೆ ವಂದನೆಗಳು.
 • ಬಲಿಪೂಜೆಗೆ ಎಲ್ಲಾ ವ್ಯವಸ್ಥೆ ಮಾಡಿದ ಕನ್ಯಾಭಗಿನಿಯರಿಗೆ, ಪಾಲನಾ ಸಮಿತಿ ಸದಸ್ಯರಿಗೆ ಮತ್ತು ಯುವಕ-ಯುವತಿಯರಿಗೆ ಕೃತಜ್ಞತೆಗಳು.
 • ಬಲಿಪೂಜೆ ನಂತರ ಯುವಕಯುವತಿಯರಿಗೆ ಸಭೆ ಇರುವುದು; ಯುವಕ-ಯುವತಿಯರು ಭಾಗವಹಿಸುವಂತೆ ವಿನಂತಿಸುತ್ತೇನೆ.
 • ಕಳೆದ ಭಾನುವಾರ 29-12-2020 ಸಂಜೆ ಧರ್ಮಕೇಂದ್ರದ ಪಾಲನಾ ಸಮಿತಿಯ ಸಭೆ ನಡೆದಿತ್ತು, ಇದರಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ನಿಮಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.
 • ಇಂದಿನ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಿದ ನಿತ್ಯಾಧಾರ ಮಾತೆ ವಲಯ (ಹೊಳಲು)ದ ಎಲ್ಲಾ ಕುಟುಂಬಗಳಿಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ.
 • ಬರುವ ಭಾನುವಾರ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಲು ಸಂತ ಜಾನ್‍ ಬರ್ಕಮನ್ಸ್‍ ಪೀಠ ಸೇವಕರ ತಂಡವನ್ನು ಆಹ್ವಾನಿಸುತ್ತೇನೆ.
 • ಧನ್ಯವಾದಗಳು
 • ಸಹಿ/-