Skip to content
ಸಾಧಾರಣ ಕಾಲದ 6ನೇ ಭಾನುವಾರ
- 17-02-2021, ಬುಧವಾರ ವಿಭೂತಿ ಬುಧವಾರ
- 18-02-2021, ಗುರುವಾರ ಸ್ಮರಣೆ: ಎಲಿಯಾಸ್ ಚಾವಾರ
- ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.
- ಬಲಿಪೂಜೆಯಲ್ಲಿ ಭಕ್ತಿಯಿಂದ ಹಾಡುತ್ತಾ ಭಾಗವಹಿಸಲು ಸಹಾಯ ಮಾಡಿದ ಗಾಯನ ವೃಂದದ ಸದಸ್ಯರಿಗೆ ವಂದನೆಗಳು.
- ಬಲಿಪೂಜೆಗೆ ಎಲ್ಲಾ ವ್ಯವಸ್ಥೆ ಮಾಡಿದ ಕನ್ಯಾಭಗಿನಿಯರಿಗೆ, ಪಾಲನಾ ಸಮಿತಿ ಸದಸ್ಯರಿಗೆ ಮತ್ತು ಯುವಕ–ಯುವತಿಯರಿಗೆ ಕೃತಜ್ಞತೆಗಳು.
- ಬಲಿಪೂಜೆ ನಂತರ ಮರಿಯಮ್ಮನವರ ಸೈನ್ಯದ ಸಭೆ ಮತ್ತು ಯುವಕ–ಯುವತಿಯರಿಗೆ ಸಭೆ ಇರುವುದು; ಸದಸ್ಯರು ಭಾಗವಹಿಸುವಂತೆ ವಿನಂತಿಸುತ್ತೇನೆ.
- ಬರುವ 17-02-2021 ವಿಭೂತಿ ಬುಧವಾರ. ಅಂದು ಬೆಳಿಗ್ಗೆ 6.30 ಗಂಟೆಗೆ ಬಲಿಪೂಜೆ ಇರುವುದು.
- ಬರುವ 19-02-2021 ಶುಕ್ರವಾರ ಬೆಳಿಗ್ಗೆ ಬಲಿಪೂಜೆ ಇರುವುದಿಲ್ಲ. ಸಂಜೆ 6-00 ಗಂಟೆಗೆ ಶಿಲುಬೆಹಾದಿ ಮತ್ತು ಬಲಿಪೂಜೆ ಇರುವುದು.
- ಇಂದಿನ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಿದ ಧರ್ಮಕೇಂದ್ರದ ಪಾಲನಾ ಸಮಿತಿ ಸದಸ್ಯರಿಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ.
- ಬರುವ ಭಾನುವಾರ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಲು 1ನೇ ವಲಯ (ಸ್ವರ್ಗರಾಣಿ ವಲಯ)ದ ಕುಟುಂಬಗಳನ್ನು ಆಹ್ವಾನಿಸುತ್ತೇನೆ.
- ಧನ್ಯವಾದಗಳು
- ಸಹಿ/-