ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.
ಬಲಿಪೂಜೆಯಲ್ಲಿ ಭಕ್ತಿಯಿಂದ ಹಾಡುತ್ತಾ ಭಾಗವಹಿಸಲು ಸಹಾಯ ಮಾಡಿದ ಗಾಯನವೃಂದದಸದಸ್ಯರಿಗೆ ವಂದನೆಗಳು.
ಬಲಿಪೂಜೆಗೆ ಎಲ್ಲಾ ವ್ಯವಸ್ಥೆ ಮಾಡಿದ ಪಾಲನಾ ಸಮಿತಿ ಸದಸ್ಯರು, ವಿನ್ಸೆಂಟ್ದೆಪೌಲ್ ಸಭೆಯ ಸದಸ್ಯರು, ಕನ್ಯಾಭಗಿನಿಯರಿಗೆಮತ್ತುಯುವಕ–ಯುವತಿಯರಿಗೆ ಕೃತಜ್ಞತೆಗಳು.
ಇಂದಿನ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಿದ 2ನೇವಲಯ (ದೇವಮಾತೆವಲಯ)ದ ಸದಸ್ಯರಿಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ.
26-02-2021, ಕಳೆದ ಶುಕ್ರವಾರದ ಶಿಲುಬೆಹಾದಿ ಮತ್ತು ಬಲಿಪೂಜೆಗೆ ಸಹಾಯಮಾಡಿದ 3ನೇ ಮತ್ತು 4ನೇ ವಲಯದ ಸರ್ವರಿಗೂ ಕೃತಜ್ಞತೆಗಳು.
05-03-2021, ಶುಕ್ರವಾರ, ತಿಂಗಳ ಮೊದಲನೆ ಶುಕ್ರವಾರ, ಮನೆಯಲ್ಲಿ ವೃದ್ದರು, ಅಸ್ವಸ್ಥರು ಅಥವಾ ಪರಮಪ್ರಸಾದ ಸ್ವೀಕರಿಸುವವರು ಇದ್ದಲ್ಲಿ ಅವರಿಗೆ ಪರಮಪ್ರಸಾದವನ್ನು ತರಲಾಗುವುದು. ದಯಮಾಡಿ ತಿಳಿಸಿ.
ಬರುವ 05-03-2021ಶುಕ್ರವಾರ ಬೆಳಿಗ್ಗೆ ಬಲಿಪೂಜೆ ಇರುವುದಿಲ್ಲ. ಸಂಜೆ 6-00 ಗಂಟೆಗೆಶಿಲುಬೆಹಾದಿಮತ್ತುಬಲಿಪೂಜೆ ಇರುವುದು ಹಾಗೂ 5ನೇ ಮತ್ತು 6ನೇ ವಲಯದ ಸದಸ್ಯರನ್ನು ಸಹಾಯಮಾಡಲು ಆಹ್ವಾನಿಸುತ್ತೇನೆ, ದಾನಿಗಳು ಭೋಜನ ವ್ಯವಸ್ಥೆ ಮಾಡಿರುತ್ತಾರೆ, ದಯಮಾಡಿ ಸಹಕರಿಸಿ.
ಬರುವ ಭಾನುವಾರ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಲು 3ನೇವಲಯ (ಜಪಮಾಲೆಮಾತೆವಲಯ)ದಕುಟುಂಬಗಳನ್ನು ಆಹ್ವಾನಿಸುತ್ತೇನೆ.